ಬಕ್ರೀದ್ ಆಚರಣೆ : ರಾಷ್ಟ್ರಪತಿ, ಪ್ರಧಾನಿ ಸಹಿತ ಗಣ್ಯರ ಶುಭ ಸಂದೇಶ

ನವದೆಹಲಿ: ಬಕ್ರೀದ್ ಆಚರಣೆಯ ಶುಭ ಸಂದರ್ಭದಲ್ಲಿ ದೇಶದ ಮುಸ್ಲಿಂ ಸಮುದಾಯಕ್ಕೆ ಗಣ್ಯರು ಶುಭ ಕೋರಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು, ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹಿತ ಅನೇಕ ಮುಖಂಡರು ಶುಭ ಕೋರಿದ್ದಾರೆ.

LEAVE A REPLY