10 ಸಾವಿರ ಶೌಚಾಲಯ ನಿರ್ಮಾಣಕ್ಕೆ ಸಚಿವ ಎಚ್ಕೆ ಪಾಟೀಲ್ ಕರೆ

ಧಾರವಾಡಃ ಜಿಲ್ಲೆಯಲ್ಲಿ ಒಂದು ವಾರದಲ್ಲಿ 10 ಸಾವಿರ ಶೌಚಾಲಯ ನಿರ್ಮಿಸಲು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ ಕರೆ ನೀಡಿದರು.

ಧಾರವಾಡ ಜಿಲ್ಲೆ ಬಯಲು ಶೌಚ ಮುಕ್ತ ಜಿಲ್ಲೆಯಾಗಿಸೋಣ ಕಾರ್ಯಕ್ರಮಕ್ಕೆ  ಯಾದವಾಡ ಗ್ರಾಮದಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಂದರ್ಭ ಗಣಿ ಭೂವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ, ಮುರುಘಾ ಮಠದ ಮಲ್ಲಿಕಾರ್ಜುನ ಶ್ರೀ ಗಳು, ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಮತ್ತಿತರರು ಇದ್ದರು.

LEAVE A REPLY