ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ: ದಯಾಮರಣಕ್ಕೆ ಅಸ್ತು

ನವದೆಹಲಿ: ದಯಾಮರಣಕ್ಕೆ ದೇಶದ ಸರ್ವೋಚ್ಛ ನ್ಯಾಯಾಲಯ ಅನುಮತಿ ಕೊಟ್ಟಿದೆ.
ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯ ಪೀಠ ಶುಕ್ರವಾರ ಈ ಮಹತ್ವದ ತೀರ್ಪು ನೀಡಿದೆ.
ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಅನುಮತಿ ನೀಡಬಹುದು ಎಂದು ನ್ಯಾಯ ಪೀಠ ಹೇಳಿದೆ. ಮನುಷ್ಯ ಘನತೆಯಿಂದ ಸಾವಿಯುವ ಹಕ್ಕು ಹೊಂದಿದ್ದಾನೆ. ಆತನಿಗೆ ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಅನುಮತಿಸಬಹುದು. ಈ ಸಂಬಂಧ ಮಾರ್ಗಸೂಚಿಗಳ ಅನ್ವಯ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

LEAVE A REPLY