ಇಂದು ಕೇಂದ್ರ ಸರಕಾರದ ವಿರುದ್ಧ ಟಿಡಿಪಿ ಅವಿಶ್ವಾಸ ಮಂಡನೆ

ನವದೆಹಲಿ: ಎನ್‌ಡಿಎಯಿಂದ ಮೈತ್ರಿ ಕಡಿದುಕೊಂಡ ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್ ಜೊತೆ ಇಂದು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೇಡಿಕೆಯನ್ನು ಕೇಂದ್ರ ಈಡೇರಿಸದ ಕಾರಣ ಅವರು ಎನ್‌ಡಿಎಯಿಂದ ಮೈತ್ರಿ ಕಡಿದುಕೊಂಡಿದ್ದು, ಅವಿಶ್ವಾಸ ನಿರ್ಣಯ ಮಂಡನೆಗೆ ಟಿಡಿಪಿಯೊಂದಿಗೆ ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಕ್ಷಗಳು ಕೈಜೋಡಿಸಿವೆ.

LEAVE A REPLY