ಟ್ವೀಟ್ ಪ್ರಕರಣ: ಹರ್ಷ ಮೊಯ್ಲಿಗೆ ನೋಟಿಸ್ ಜಾರಿ ಮಾಡಿದ ಕೆಪಿಸಿಸಿ

ಬೆಂಗಳೂರು: ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಿರಿಯ ಧುರೀಣ ವೀರಪ್ಪ ಮೊಯ್ಲಿ ಅವರ ಪುತ್ರ ಹರ್ಷ ಮೊಯ್ಲಿ ಅವರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹರ್ಷ ಮೊಯ್ಲಿಗೆ ನೋಟಿಸ್ ನೀಡಿದ್ದು, ೭ ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಚುನಾವಣೆ ಟಿಕೆಟ್ ಹಂಚಿಕೆ ಕುರಿತು ವೀರಪ್ಪ ಮೊಯ್ಲಿ ಟ್ವೀಟ್ ಮಾಡಿದ ಬಗ್ಗೆ ವಿವರಣೆ ಪಡೆಯುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಸೂಚನೆ ನೀಡಿದ್ದರು.

LEAVE A REPLY