ಚುನಾವಣೆ ಇಫೆಕ್ಟ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಜೂನ್ ೮ ರಂದು ನಿಗದಿಯಾಗಿದ್ದ ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮುಂದೂಡಲಾಗಿದೆ.
ಜೂನ್ ೮ ರಂದು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ ಚುನಾವಣೆ, ಜೂನ್ ೧೧ ರಂದು ಜಯನಗರ ಕ್ಷೇತ್ರದ ವಿಧಾನಸಭೆ ಉಪಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
ಹೆಚ್ಚಿನ ವಿವರ ಮತ್ತು ವೇಳಾ ಪಟ್ಟಿಯನ್ನ ಇಲಾಖೆಯ ಅಂರ್ತಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

LEAVE A REPLY