ಟೀಚರ್‍ಸ್ ಎಲಿಜಿಬಿಲಿಟಿ ಟೆಸ್ಟ್ ಫಲಿತಾಂಶ ಪ್ರಕಟ

ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇತ್ತೀಚೆಗೆ ನಡೆಸಿದ ಟೀಚರ್‍ಸ್ ಎಲಿಜಿಬಿಲಿಟಿ ಟೆಸ್ಟ್ (ಟಿ.ಇ.ಟಿ.) ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಈ ಉತ್ತರಗಳು ಮತ್ತು ಫಲಿತಾಂಶ ಪ್ರಕಟಗೊಂಡಿರುತ್ತದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಅಭ್ಯರ್ಥಿಗಳ ನೋಂದಾವಣೆ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ.

LEAVE A REPLY